ಶಿಸ್ತು ಮೀರಿದರೆ ಜಾಗ ಇಲ್ಲ: ರಾಜ್ಯ ಬಿಜೆಪಿಯಿಂದ ಮತ್ತೋರ್ವ ನಾಯಕ ಉಚ್ಚಾಟನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಮತ್ತು ಶಿಸ್ತು ಉಲ್ಲಂಘಿಸುವವರ ವಿರುದ್ಧ ಹೈಕಮಾಂಡ್ ಚಾವಟಿ ಬೀಸಿದೆ. ಪಕ್ಷದ ಹಿರಿಯ ವಕ್ತಾರ ಎಂ.ಜಿ. ಮಹೇಶ್ ಉಚ್ಚಾಟನೆಯ ಬೆನ್ನಲ್ಲೇ, ಇದೀಗ ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆಯನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ … Continue reading ಶಿಸ್ತು ಮೀರಿದರೆ ಜಾಗ ಇಲ್ಲ: ರಾಜ್ಯ ಬಿಜೆಪಿಯಿಂದ ಮತ್ತೋರ್ವ ನಾಯಕ ಉಚ್ಚಾಟನೆ!