ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ, ಒಳಮೀಸಲಾತಿ ತಕ್ಷಣ ಜಾರಿಗೊಳಿಸದಿದ್ದಲ್ಲಿ ಹೋರಾಟ: ಸಂಸದ ಬೊಮ್ಮಾಯಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡುಗೆ ಅನಿಲದ ಸಮಸ್ಯೆಯನ್ನು ವಿರೋಧಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆಯ ಅಗತ್ಯವಿಲ್ಲ. ಸರ್ಕಾರಕ್ಕೆ ನಿಜವಾದ ಬದ್ಧತೆ ಇದ್ದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಆಧರಿಸಿ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದರೆ … Continue reading ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ, ಒಳಮೀಸಲಾತಿ ತಕ್ಷಣ ಜಾರಿಗೊಳಿಸದಿದ್ದಲ್ಲಿ ಹೋರಾಟ: ಸಂಸದ ಬೊಮ್ಮಾಯಿ ಎಚ್ಚರಿಕೆ