ಸೇನಾ ಮುಖಾಮುಖಿಯಿಂದ ಯಾವುದೇ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಯಾವುದೇ ಸಮಸ್ಯೆಯನ್ನು ಸೇನಾ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ , ಇರಾನ್-ಇಸ್ರೇಲ್-ಯುಎಸ್ ಮತ್ತು ಉಕ್ರೇನ್-ರಷ್ಯಾ ಯುದ್ಧಗಳ ಮಧ್ಯೆ ಜಾಗತಿಕ ಶಾಂತಿಗೆ ಭಾರತದ ಬದ್ಧತೆಯನ್ನು ತಿಳಿಸಿದರು. ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳ ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು … Continue reading ಸೇನಾ ಮುಖಾಮುಖಿಯಿಂದ ಯಾವುದೇ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed