ಯಾವಾಗ ಬಂದ್ರೂ ಸಮಸ್ಯೆ ಇಲ್ಲ, ಡಿಕೆಶಿ ಪರ ನಾವಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಉಳಿದಿರುವ ಕುರಿತು ರಾಜಕೀಯ ಚರ್ಚೆಗಳು ನಡೆಯುತ್ತಿರುವ ನಡುವೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಯಾವಾಗ ಬಂದರೂ ಸಮಸ್ಯೆ ಇಲ್ಲ, ಅವರ ಪರವಾಗಿ ನಾವು ಇಲ್ಲಿ ಇದ್ದೇವೆ ಎಂದು ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಡಿಸಿಎಂ ದೆಹಲಿಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಉಳಿದರೂ ಆಡಳಿತದ ಕಾರ್ಯಗಳಲ್ಲಿ ಯಾವುದೇ ಅಡಚಣೆ ಆಗುವುದಿಲ್ಲ ಎಂದು ತಿಳಿಸಿದರು. “ಡಿಕೆ ಶಿವಕುಮಾರ್ ಪರವಾಗಿ ನಾವು … Continue reading ಯಾವಾಗ ಬಂದ್ರೂ ಸಮಸ್ಯೆ ಇಲ್ಲ, ಡಿಕೆಶಿ ಪರ ನಾವಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed