ಮಳೆ ಇಲ್ಲ, ಬಿತ್ತನೆಯೂ ಇಲ್ಲ: ತಕ್ಷಣವೇ ಬರಗಾಲ ಘೋಷಿಸಲು ರಾಜ್ಯ ಸರ್ಕಾರಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ರಾಜ್ಯ ಸರ್ಕಾರವು ಕಾಲಹರಣ ಮಾಡದೆ ತಕ್ಷಣವೇ ಕರ್ನಾಟಕವನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಇಡೀ ರಾಜ್ಯ ಸಂಪೂರ್ಣ ಭೀಕರ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೇವಲ ಶೇ. 30ರಷ್ಟು ಬಿತ್ತನೆ: ರೈತರು ಕಂಗಾಲು ರಾಜ್ಯದ ಪ್ರಸ್ತುತ … Continue reading ಮಳೆ ಇಲ್ಲ, ಬಿತ್ತನೆಯೂ ಇಲ್ಲ: ತಕ್ಷಣವೇ ಬರಗಾಲ ಘೋಷಿಸಲು ರಾಜ್ಯ ಸರ್ಕಾರಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ!
Copy and paste this URL into your WordPress site to embed
Copy and paste this code into your site to embed