ಕೇಜ್ರಿವಾಲ್‌ಗೆ ಸದ್ಯಕ್ಕಂತೂ ಇಲ್ಲ ರಿಲೀಫ್: ಸಿಬಿಐ ಪ್ರಕರಣ, ಆಗಸ್ಟ್ 8 ರವರೆಗೆ ಕಸ್ಟಡಿ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ರೂಸ್ ಅವೆನ್ಯೂ ಕೋರ್ಟ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ತಿಹಾರ್ ಜೈಲಿನಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!