ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ಜನತಾ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ತಿರಸ್ಕರಿಸಿದ್ದಾರೆ.