ಎಲ್‌ಪಿಜಿ ಕೊರತೆ ಅಂತ ಟೆನ್ಶನ್ ಬೇಡ: 5 ಕೆಜಿ ಸಿಲಿಂಡರ್ ಪೂರೈಕೆ ಹೆಚ್ಚಿಸಿದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ–ಇರಾನ್ ನಡುವಿನ ಯುದ್ಧ ಪರಿಸ್ಥಿತಿ ಜಾಗತಿಕ ಇಂಧನ ಸರಬರಾಜಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿರುವ ನಡುವೆಯೇ, ದೇಶದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಬಹುದು ಎಂಬ ಆತಂಕವೂ ಜನರಲ್ಲಿ ಮೂಡಿತ್ತು. ಈ ಹಿನ್ನೆಲೆ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಎಲ್‌ಪಿಜಿ ಯಾವುದೇ ಕೊರತೆಯಿಲ್ಲದೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ತಿಳಿಸಿದೆ. ಗೃಹ ಬಳಕೆಗೆ ಅಗತ್ಯವಿರುವ ಅನಿಲ ಪೂರೈಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಜನರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಸರ್ಕಾರ … Continue reading ಎಲ್‌ಪಿಜಿ ಕೊರತೆ ಅಂತ ಟೆನ್ಶನ್ ಬೇಡ: 5 ಕೆಜಿ ಸಿಲಿಂಡರ್ ಪೂರೈಕೆ ಹೆಚ್ಚಿಸಿದ ಕೇಂದ್ರ