ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಯ ಟ್ವಿಟರ್ ಅಕೌಂಟ್ನಲ್ಲಿ ಮಾಡಿರುವ ಟ್ವೀಟ್ ಎಲ್ಲರ ಗಮನ ಸೆಳೆದಿದೆ.
ರಾಹುಲ್ ಗಾಂಧಿ ಅವರ ವಿಡಿಯೊ ತುಣುಕನ್ನು ಟ್ವೀಟ್ ಮಾಡಲಾಗಿದ್ದು, ‘ನಾನು ಸೋಲೊಪ್ಪದ ಆತ್ಮವಿಶ್ವಾಸಿ, ಇಂದು ನನ್ನನ್ನು ತಡೆಯೋರು ಯಾರೂ ಇಲ್ಲ’ ಎನ್ನುವ ಅರ್ಥ ಬರುವಂತೆ ಇಂಗ್ಲಿಷ್ ನಲ್ಲಿ ಒಕ್ಕಣೆ ಬರೆಯಲಾಗಿದೆ.
I'm invincible
I'm so confident
Yeah, I'm unstoppable today 🔥 pic.twitter.com/WCfUqpNoIl
— Congress (@INCIndia) May 13, 2023