ಬೆಂಗಳೂರು ಅಭಿವೃದ್ಧಿಗೆ ಪಕ್ಷಾತೀತ ಸಹಕಾರ: ಸಚಿವ ಕೃಷ್ಣ ಬೈರೇಗೌಡ ಭೇಟಿಯಾಗಿ ಬೆಂಬಲದ ಭರವಸೆ ನೀಡಿದ ಸಂಸದ ತೇಜಸ್ವಿ ಸೂರ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜಧಾನಿ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ ಹಾಗೂ ನಾಗರಿಕರ ಹಿತರಕ್ಷಣೆಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳು ಕೈಜೋಡಿಸುವ ಮುನ್ಸೂಚನೆ ಸಿಕ್ಕಿದೆ. ಇಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ ಕೃಷ್ಣ ಬೈರೇಗೌಡರನ್ನು ಸಂಸದ ತೇಜಸ್ವಿ ಸೂರ್ಯ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸುದೀರ್ಘ ಸಭೆಯಲ್ಲಿ ಬೆಂಗಳೂರಿನ ಮೂಲಸೌಕರ್ಯ ಹಾಗೂ ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಸವಾಲುಗಳ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಪಕ್ಷಾತೀತವಾಗಿ ಕೆಲಸ … Continue reading ಬೆಂಗಳೂರು ಅಭಿವೃದ್ಧಿಗೆ ಪಕ್ಷಾತೀತ ಸಹಕಾರ: ಸಚಿವ ಕೃಷ್ಣ ಬೈರೇಗೌಡ ಭೇಟಿಯಾಗಿ ಬೆಂಬಲದ ಭರವಸೆ ನೀಡಿದ ಸಂಸದ ತೇಜಸ್ವಿ ಸೂರ್ಯ!