SHOCKING | ಅಮೆರಿಕದಲ್ಲಿ ನಿಲ್ಲದ ಶೂಟೌಟ್, ಯುವಕನ ಗುಂಡಿಗೆ ಮೂವರು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ಶೂಟೌಟ್ ಪ್ರಕರಣಗಳು ಮರುಕಳಿಸುತ್ತಲೇ ಇದ್ದು, 18 ವರ್ಷದ ಯುವಕ ನಡೆಸಿದ ಗುಂಡಿನ ದಾಳಿಯಿಂದ ಮೂವರು ನಾಗರಿಕರು ಮೃತಪಟ್ಟಿದ್ದಾರೆ.

ನ್ಯೂ ಮೆಕ್ಸಿಕೋದ ಫಾರ್ಮಿಂಗ್‌ಟನ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ಎನ್‌ಕೌಂಟರ್ ಮಾಡಿದ್ದಾರೆ. ಗುಂಡಿನ ದಾಳಿಯ ನಂತರ, ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!