ಬಾಲಿವುಡ್ ನಟಿ ಜಾಕ್ವೆಲಿನ್ ಗೆ ಶಾಕ್ ಕೊಟ್ಟ ನೋರಾ ಫತೇಹಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಜಾಕ್ವೆಲಿನ್ ವಿರುದ್ಧ ಸಹ ನಟಿ ನೋರಾ ಫತೇಹಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ತನ್ನ ಘನತೆಗೆ ಧಕ್ಕೆ ತರಲು ಪ್ರಯತ್ನಿಸಿದ್ದಾಳೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದು, ಈ ಮೂಲಕ ಮತ್ತೊಂದು ಸಂಕಷ್ಟ ಎದುರಾಗಿದೆ.
ಜಾಕ್ವೆಲಿನ್ ತನ್ನ ಸ್ವಂತ ಹಿತಾಸಕ್ತಿಗಳನ್ನ ಹೆಚ್ಚಿಸಲು ತನ್ನ ವೃತ್ತಿಜೀವನವನ್ನ ನಾಶಪಡಿಸಲು ಆರೋಪಗಳನ್ನ ಮಾಡಿದ್ದಾರೆ. ತನ್ನ ವಿರುದ್ಧ ಇಲ್ಲ ಸಲ್ಲದ ಅನೇಕ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ನೋರಾ ತನ್ನ ವಕೀಲರ ಮೂಲಕ ವಾದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!