ವರುಣನ ಆರ್ಭಟಕ್ಕೆ ಉತ್ತರ ಭಾರತ ತತ್ತರ: ದೆಹಲಿಗೆ ರೆಡ್ ಅಲರ್ಟ್, ಹಲವು ರಾಜ್ಯಗಳಲ್ಲಿ ಪ್ರವಾಹ ಭೀತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ದೆಹಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಗೆ ರೆಡ್ ಅಲರ್ಟ್ ಘೋಷಿಸಿ, ಜನರು ಎಚ್ಚರಿಕೆಯಿಂದ ಇರಲು ಸೂಚಿಸಿದೆ. ದೆಹಲಿಯಲ್ಲಿ ರಸ್ತೆಗಳು ಜಲಾವೃತ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ದೆಹಲಿಯ ಪ್ರಮುಖ ರಸ್ತೆಗಳು ನೀರಿನಿಂದ ತುಂಬಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಪರದಾಡಿದ್ದಾರೆ. ಇದನ್ನೂ … Continue reading ವರುಣನ ಆರ್ಭಟಕ್ಕೆ ಉತ್ತರ ಭಾರತ ತತ್ತರ: ದೆಹಲಿಗೆ ರೆಡ್ ಅಲರ್ಟ್, ಹಲವು ರಾಜ್ಯಗಳಲ್ಲಿ ಪ್ರವಾಹ ಭೀತಿ
Copy and paste this URL into your WordPress site to embed
Copy and paste this code into your site to embed