ಲ್ಯಾಂಡಿಂಗ್ ವೇಳೆ ನೋಸ್‌ ವ್ಹೀಲ್‌ ಸಮಸ್ಯೆ: ದುರಂತದಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪಾರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನಿಂದ ಥೈಲ್ಯಾಂಡ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ಲ್ಯಾಂಡಿಂಗ್ ವೇಳೆ ನೋಸ್ ವೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಭಾರೀ ದುರಂತದಿಂದ ಪಾರಾಗಿದೆ. ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಠಿಣ ಲ್ಯಾಂಡಿಂಗ್‌ ನಡೆಸಿದೆ. ಪರಿಣಾಮ ವಿಮಾನದ ಮುಂಭಾಗದ ಲ್ಯಾಂಡಿಂಗ್ ಗೇರ್‌ಗೆ ಹಾನಿಯಾಗಿದೆ. ಇದರಿಂದ ಅಧಿಕಾರಿಗಳು ರನ್‌ವೇ ಅನ್ನು ಸುಮಾರು ಆರು ಗಂಟೆಗಳ ಕಾಲ ಮುಚ್ಚಬೇಕಾಗಿದೆ. ವಿಮಾನದಲ್ಲಿದ್ದ ಎಲ್ಲಾ 133 ಪ್ರಯಾಣಿಕರು ಸೇಫ್ ಆಗಿದ್ದಾರೆ. ವಿಮಾನ ಬೋಯಿಂಗ್ 737-ಮ್ಯಾಕ್ಸ್8 ಮಾದರಿಯದ್ದಾಗಿದೆ. ಮಾರ್ಚ್ 11 ರಂದು … Continue reading ಲ್ಯಾಂಡಿಂಗ್ ವೇಳೆ ನೋಸ್‌ ವ್ಹೀಲ್‌ ಸಮಸ್ಯೆ: ದುರಂತದಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪಾರು!