ಜನಪ್ರಿಯ ಸರ್ಕಾರ ಅಲ್ಲ, ಇದು ಜಾಹೀರಾತು ಸರ್ಕಾರ: ಕಾಂಗೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಹೊಸದಿಗಂತ ವರದಿ ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 10 ದಿನಗಳ ಬಳ್ಳಾರಿ ಚಲೋ ಬೃಹತ್ ಪಾದಯಾತ್ರೆ ಬುಧವಾರ ಸಂಜೆ ನಗರಕ್ಕೆ ಪ್ರವೇಶಿಸಿದ್ದು, ಗುರುವಾರದ ಪಾದಯಾತ್ರೆ ಆರಂಭಕ್ಕೂ ಮುನ್ನ ವಿಜಯೇಂದ್ರ ಅವರು, ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿ ದೇಗುಲಕ್ಕೆ ಪಕ್ಷದ ಮುಖಂಡರು, ನಾಯಕರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಅರ್ಚನೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು … Continue reading ಜನಪ್ರಿಯ ಸರ್ಕಾರ ಅಲ್ಲ, ಇದು ಜಾಹೀರಾತು ಸರ್ಕಾರ: ಕಾಂಗೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed