ಹತ್ತು ವರ್ಷದ ಆಡಳಿತದಲ್ಲಿ ಒಂದೇ ಒಂದು ಆರೋಪವೂ ಪ್ರಧಾನಿ ಮೋದಿ ಮೇಲೆ ಇಲ್ಲ: ಯತ್ನಾಳ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ದಶಕದಲ್ಲಿ ಪ್ರಧಾನಿ ಮೋದಿ ವಿರುದ್ಧ ಒಂದೇ ಒಂದು ಆರೋಪ ಬಂದಿಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೋದಿ ಸರ್ಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿ, ಮೋದಿ ಕೇವಲ ಭಾರತದ ನಾಯಕ ಅಲ್ಲ, ವಿಶ್ವ ನಾಯಕ ಎಂದು ಕೊಂಡಾಡಿದ್ದಾರೆ.

ಇಂದು ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 52 ಪಕ್ಷ ಒಂದು ಪಾರ್ಟಿ ಪರ ಇವೆ. ಆದರೆ ಹಿಂದೂಗಳನ್ನು ಬೆಂಬಲಿಸುವ ಏಕೈಕ ಪಕ್ಷ ಬಿಜೆಪಿ. ಸನಾತನ ಹಿಂದೂ ಧರ್ಮದ ರಕ್ಷಣೆ ಪ್ರಧಾನಿ ಮೋದಿಯಿಂದ ಮಾತ್ರ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!