ಚಾಮುಂಡಿಬೆಟ್ಟಕ್ಕೆ ತೆರಳುವ ಮುನ್ನ ಗಮನಿಸಿ: ನಾಳೆ ದರ್ಶನದ ಸಮಯದಲ್ಲಿ ಬದಲಾವಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಧಾರ್ಮಿಕ ಸಡಗರದ ನಡುವೆಯೇ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ನವರಾತ್ರಿ ಆರಾಧನೆಯ ಭಾಗವಾಗಿ ಶನಿವಾರ (ಅ. 17) ದೇವಸ್ಥಾನದಲ್ಲಿ ಜರುಗಲಿರುವ ‘ಕಾಳರಾತ್ರಿ ವಿಶೇಷ ಪೂಜೆ’ಯ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿಯ ದರ್ಶನದ ಸಮಯದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಲಾಗಿದೆ. ವಿಶೇಷವೆಂದರೆ, ಧಾರ್ಮಿಕ ವಿಧಿವಿಧಾನಗಳ ನಂತರ ಅಂದರೆ ರಾತ್ರಿ 8:00 ಗಂಟೆಯ ಬಳಿಕ ದೇವಸ್ಥಾನಕ್ಕೆ ಬರುವ ಎಲ್ಲಾ ಭಕ್ತರಿಗೂ ಸಂಪೂರ್ಣ ಉಚಿತ … Continue reading ಚಾಮುಂಡಿಬೆಟ್ಟಕ್ಕೆ ತೆರಳುವ ಮುನ್ನ ಗಮನಿಸಿ: ನಾಳೆ ದರ್ಶನದ ಸಮಯದಲ್ಲಿ ಬದಲಾವಣೆ
Copy and paste this URL into your WordPress site to embed
Copy and paste this code into your site to embed