ನನಗೇನು ಆಗಿಲ್ಲ ಆರೋಗ್ಯವಾಗಿದ್ದೇನೆ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ
ಹೊಸದಿಗಂತ ವರದಿ ಕೊಪ್ಪಳ: ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ. ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳದಿಂದ ಬೆಂಗಳೂರಿಗೆ ಹೊರಟು ಬರುವಾಗ ಭಾನುವಾರ ರಾತ್ರಿ ಮಾರ್ಗ ಮಧ್ಯೆ ಎದೆ ಚುಚ್ಚಿದ ಅನುಭವ ಆಯಿತು. ಈ ಹಿನ್ನೆಲೆಯಲ್ಲಿ … Continue reading ನನಗೇನು ಆಗಿಲ್ಲ ಆರೋಗ್ಯವಾಗಿದ್ದೇನೆ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed