ಪ್ರಧಾನಿ ಮೋದಿ ವಿರುದ್ದದ ಹೇಳಿಕೆಗೆ ನೊಟೀಸ್: ಚುನಾವಣಾ ಆಯೋಗಕ್ಕೆ ಖರ್ಗೆ ಕೊಟ್ಟ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರ ಕುರಿತು ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಶೋಕಾಸ್ ನೊಟೀಸ್ ಜಾರಿಗೊಳಿಸಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಸಂಜೆ ನಮ್ಮ ಜನರು ಉತ್ತರಿಸುತ್ತಾರೆ ಎಂದು ತಿಳಿಸಿದರು. ನನ್ನ ಮಾತಿನ ಉದ್ದೇಶ ಬೇರೆಯಾಗಿತ್ತು. ನಾನು ಯಾವ ರೀತಿ ರಾಜಕೀಯವಾಗಿ ಸರಕಾರಿ ಸಂಸ್ಥೆ ಮೂಲಕ ಭಯ ಸೃಷ್ಟಿಸುತ್ತಾರೆ ಎಂದು ಹೇಳಲು … Continue reading ಪ್ರಧಾನಿ ಮೋದಿ ವಿರುದ್ದದ ಹೇಳಿಕೆಗೆ ನೊಟೀಸ್: ಚುನಾವಣಾ ಆಯೋಗಕ್ಕೆ ಖರ್ಗೆ ಕೊಟ್ಟ ರಿಯಾಕ್ಷನ್ ಏನು?