ಗೊತ್ತುವಳಿ ಗದ್ದಲ: ಪಾಲಿಕೆ ವಿರುದ್ಧ ಕಿತ್ತೂರು ಕರ್ನಾಟಕ ಸೇನೆಯ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ: ಕರ್ನಾಟಕ ಪರ ಗೊತ್ತುವಳಿಯನ್ನು ಅಂಗೀಕರಿಸಲು ನಿರಾಕರಿಸುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ನಿಲುವು ಕನ್ನಡ ನಾಡು, ನುಡಿ ಹಾಗೂ ಗಡಿ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಕಿತ್ತೂರು ಕರ್ನಾಟಕ ಸೇನೆ ನೇತೃತ್ವದಲ್ಲಿ ಶುಕ್ರವಾರ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ಪರ ಗೊತ್ತುವಳಿಗೆ ಆಗ್ರಹ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಹಾಗೂ “ಗಡಿವಿವಾದಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ” ಎಂಬ ಕರ್ನಾಟಕ ಪರ ಗೊತ್ತುವಳಿಯನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕೆಂದು ಒತ್ತಾಯಿಸಿ 20ಕ್ಕೂ … Continue reading ಗೊತ್ತುವಳಿ ಗದ್ದಲ: ಪಾಲಿಕೆ ವಿರುದ್ಧ ಕಿತ್ತೂರು ಕರ್ನಾಟಕ ಸೇನೆಯ ಆಕ್ರೋಶ