ಈಗ ನಾನು ಸ್ಪೀಕರ್, ಮುಂದೆ ಏನಾಗುತ್ತದೆ ಗೊತ್ತಿಲ್ಲ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಯು. ಟಿ. ಖಾದರ್ ರಿಯಾಕ್ಷನ್
ಹೊಸ ದಿಗಂತ ವರದಿ,ಮಂಗಳೂರು: ‘ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತದೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಸ್ಪೀಕರ್ ಯು. ಟಿ. ಖಾದರ್ ಹೇಳಿದ್ದಾರೆ. ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ನಾನು ಯಾವುದೇ ರಾಜಕೀಯ ಮಾತನಾಡಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಮಯ ಬಂದಾಗ ಗೊತ್ತಾಗುತ್ತದೆ. ಸರ್ಕಾರ ಯಾವಾಗ ಅವೇಶನ ನಡೆಸಲು ತೀರ್ಮಾನಿಸುತ್ತದೆ, ಆಗ ಸುಸೂತ್ರವಾಗಿ ಸದನ ನಡೆಸುತ್ತೇನೆ. ಯಾರು ಯಾರಿಗೆ ಮಂತ್ರಿ ಸ್ಥಾನ … Continue reading ಈಗ ನಾನು ಸ್ಪೀಕರ್, ಮುಂದೆ ಏನಾಗುತ್ತದೆ ಗೊತ್ತಿಲ್ಲ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಯು. ಟಿ. ಖಾದರ್ ರಿಯಾಕ್ಷನ್
Copy and paste this URL into your WordPress site to embed
Copy and paste this code into your site to embed