Thursday, March 30, 2023

Latest Posts

ಖ್ಯಾತ ಬರಹಗಾರ್ತಿ ವೈದೇಹಿಗೆ ನೃಪತುಂಗ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನದದ ಖ್ಯಾತ ಬರಹಗಾರ್ತಿ ವೈದೇಹಿ ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ನೀಡುವ ಪ್ರತಿಷ್ಟಿತ ನೃಪತುಂಗ ಸಾಹಿತ್ಯ ಪ್ರಶಸ್ತಿಗೆ ವೈದೇಹಿ ಕಾವ್ಯನಾಮದಿಂದ ಪ್ರಸಿದ್ಧವಾಗಿರುವ ಜಾನಕಿ ಶ್ರೀನಿವಾಸಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯ ಜತೆ ಏಳು ಲಕ್ಷ ರೂಪಾಯಿ ನಗದು,ಪ್ರಮಾಣ ಪತ್ರ ಸಿಗಲಿದೆ. ಸಣ್ಣಕತೆ, ಕಾವ್ಯ, ಕಾದಂಬರಿ, ನಾಟಲ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿರುವ ವೈದೇಹಿ ಅವರಿಗೆ ಪ್ರಶಸ್ತಿ ಲಭಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!