NEET ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು NTA ಮಾಸ್ಟರ್‌ಪ್ಲಾನ್: WhatsApp ಮೂಲಕ ವಿದ್ಯಾರ್ಥಿಗಳಿಗೆ ಅಲರ್ಟ್ ಮೆಸೇಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: NEET-UG 2026 ಮರುಪರೀಕ್ಷೆಗೆ ಸಂಬಂಧಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮಹತ್ವದ ಕ್ರಮ ಕೈಗೊಂಡಿದ್ದು ಈ ಬಾರಿ ಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಅಭ್ಯರ್ಥಿಗಳೊಂದಿಗೆ ನೇರ ಸಂಪರ್ಕ ಸಾಧಿಸುವ WhatsApp ವ್ಯವಸ್ಥೆಯನ್ನು ಆರಂಭಿಸಿದೆ. ಇದೇ ಮೊದಲ ಬಾರಿಗೆ WhatsApp ಚಾನೆಲ್ ಮೂಲಕ ಅಧಿಕೃತ ಮಾಹಿತಿ ಕಳುಹಿಸುವ ವ್ಯವಸ್ಥೆ ಜಾರಿಯಾಗಿದೆ. ಪರೀಕ್ಷಾ ದಿನಾಂಕ, ಪ್ರವೇಶ ಪತ್ರ, ಪರೀಕ್ಷಾ ಕೇಂದ್ರ, ಭದ್ರತಾ ಸೂಚನೆಗಳು ಹಾಗೂ ವಂಚನೆಗಳ ಬಗ್ಗೆ ಎಚ್ಚರಿಕೆ ಸಂದೇಶಗಳು ಇನ್ನು ನೇರವಾಗಿ ವಿದ್ಯಾರ್ಥಿಗಳ … Continue reading NEET ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು NTA ಮಾಸ್ಟರ್‌ಪ್ಲಾನ್: WhatsApp ಮೂಲಕ ವಿದ್ಯಾರ್ಥಿಗಳಿಗೆ ಅಲರ್ಟ್ ಮೆಸೇಜ್