NVS-03 ಉಡಾವಣೆ ಯಶಸ್ವಿ: ಇಸ್ರೋ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ, NaVIC ವ್ಯವಸ್ಥೆಗೆ ಸಿಗಲಿದೆ ಮತ್ತಷ್ಟು ಬಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಿಎಸ್‌ಎಲ್‌ವಿ-ಎಫ್18 ರಾಕೆಟ್ ಮೂಲಕ NVS-03 ನ್ಯಾವಿಗೇಷನ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇಂದು (ಶನಿವಾರ) ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಯಶಸ್ಸು ಭಾರತದ ಸ್ವದೇಶಿ ನ್ಯಾವಿಗೇಷನ್ ಸಾಮರ್ಥ್ಯವನ್ನು ಬಲಪಡಿಸುವಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ. “ಜಿಎಸ್‌ಎಲ್‌ವಿ-ಎಫ್18/NVS-03 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋದ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳಿಗೆ ಅಭಿನಂದನೆಗಳು” ಎಂದು ಮೋದಿ ತಿಳಿಸಿದ್ದಾರೆ. ಸುಧಾರಿತ … Continue reading NVS-03 ಉಡಾವಣೆ ಯಶಸ್ವಿ: ಇಸ್ರೋ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ, NaVIC ವ್ಯವಸ್ಥೆಗೆ ಸಿಗಲಿದೆ ಮತ್ತಷ್ಟು ಬಲ