JOB| ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ 9 ಇಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್‌ 29,2023ರ ಅನ್ವಯ ಗರಿಷ್ಠ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 67,700/- ರಿಂದ 2,09,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಡಿಸೆಂಬರ್‌ 29,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!