ಕೋಲ್ಕತ್ತಾದಲ್ಲಿ ನಾಳೆ ಪದಗ್ರಹಣ ಸಂಭ್ರಮ: ಸಮಾರಂಭಕ್ಕೆ ಬಿಗಿ ಭದ್ರತೆ, ಸಂಚಾರ ನಿರ್ಬಂಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ನೂತನ ಸರ್ಕಾರದ ಪದಗ್ರಹಣ ಸಮಾರಂಭಕ್ಕೆ ವೇದಿಕೆ ಸಜ್ಜಾಗಿದ್ದು, ನಗರ ರಾಜಕೀಯ ಸಂಭ್ರಮದ ಜೊತೆಗೆ ಕಟ್ಟುನಿಟ್ಟಿನ ಭದ್ರತಾ ವಲಯಕ್ಕೆ ಒಳಪಟ್ಟಿದೆ. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದೇಶದ ಪ್ರಮುಖ ನಾಯಕರು ಆಗಮಿಸುವ ನಿರೀಕ್ಷೆಯ ಹಿನ್ನೆಲೆ, ನಗರಾದ್ಯಂತ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇರುವುದರಿಂದ ಭದ್ರತಾ ವ್ಯವಸ್ಥೆಯನ್ನು ಬಹುಹಂತದಲ್ಲಿ ರೂಪಿಸಲಾಗಿದೆ. ಕಾರ್ಯಕ್ರಮಕ್ಕೆ ಲಕ್ಷಾಂತರ … Continue reading ಕೋಲ್ಕತ್ತಾದಲ್ಲಿ ನಾಳೆ ಪದಗ್ರಹಣ ಸಂಭ್ರಮ: ಸಮಾರಂಭಕ್ಕೆ ಬಿಗಿ ಭದ್ರತೆ, ಸಂಚಾರ ನಿರ್ಬಂಧ