ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಲೋಕಭವನಕ್ಕೆ ಶಿಫ್ಟ್: ಡಿ.ಕೆ. ಶಿವಕುಮಾರ್ ಕೊಟ್ಟ ಕಾರಣವೇನು?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೂನ್ 3ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಬೇಕಿದ್ದ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮವನ್ನು ಲೋಕಭವನಕ್ಕೆ ಸ್ಥಳಾಂತರಿಸಲಾಗಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್, ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು. ಈ ಕಾರ್ಯಕ್ರಮಕ್ಕೆ ಹೊರಗಡೆಯಿಂದ ಹೆಚ್ಚಿನ ವಾಹನ ಆಗಮಿಸಿ ಸಂಚಾರ ದಟ್ಟಣೆ ಆಗಬಾರದು ಎಂಬ ಕಾರಣಕ್ಕೆ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮವನ್ನು ಸರಳವಾಗಿ ಮಾಡಲು ನಿರ್ಧರಿಸಲಾಗಿದ್ದು, ಹೆಚ್ಚಿನ ಜನ ಸೇರಲು ಆಗುವುದಿಲ್ಲ. … Continue reading ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಲೋಕಭವನಕ್ಕೆ ಶಿಫ್ಟ್: ಡಿ.ಕೆ. ಶಿವಕುಮಾರ್ ಕೊಟ್ಟ ಕಾರಣವೇನು?
Copy and paste this URL into your WordPress site to embed
Copy and paste this code into your site to embed