ಅಶ್ಲೀಲ ಕಾಮೆಂಟ್ ಕೇಸ್: ಕೋರ್ಟ್ ಗೆ ಹಾಜರಾಗಿ ನಟಿ ರಮ್ಯಾ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಶ್ಲೀಲ ಸಂದೇಶ ಮತ್ತು ಬೆದರಿಕೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ಬೆಂಗಳೂರಿನ 46ನೇ ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಸಾಕ್ಷ್ಯವನ್ನು ದಾಖಲಿಸಿದರು. ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ್ದ 11 ಆರೋಪಿಗಳ ವಿರುದ್ಧ ನಟಿ ರಮ್ಯಾ ಅವರು ದೂರು ದಾಖಲಿಸಿದ್ದರು. ಆ ಸಂಬಂಧ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಅವರ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇಂದಿನಿಂದ ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್‌ ವಿಚಾರಣೆ ಆರಂಭವಾಗಿದೆ.ದೂರುದಾರೆಯಾಗಿರುವ ರಮ್ಯಾ … Continue reading ಅಶ್ಲೀಲ ಕಾಮೆಂಟ್ ಕೇಸ್: ಕೋರ್ಟ್ ಗೆ ಹಾಜರಾಗಿ ನಟಿ ರಮ್ಯಾ ಏನಂದ್ರು?