ಅಶ್ಲೀಲ ವಿಡಿಯೋ ಪ್ರಕರಣ: 700 ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಲ್ಲ, ಎರಡಲ್ಲ, 700 ಮಹಿಳೆಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ವಿವಿಧ ಮಹಿಳಾ ಸಂಘಗಳು ಮತ್ತು ಸಂಘಟನೆಗಳ 700 ಮಹಿಳೆಯರು ಈ ಪತ್ರ ಬರೆದಿದ್ದಾರೆ.

ಹೆಚ್.ಡಿ.ರೇವಣ್ಣ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಅಖಿಲ ಭಾರತ ಮಹಿಳಾ ಒಕ್ಕೂಟ, ವುಮೆನ್ ಫಾರ್ ಡೆಮಾಕ್ರಸಿ ಸೇರಿ ಹಲವು ಸಂಘಟನೆಗಳು ಈ ಪತ್ರ ಬರೆದಿವೆ. ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!