ಚಿತ್ರದುರ್ಗ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಅವಲೋಕನ; ಶೀಘ್ರದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ: ಸಚಿವ ಟಿ.ರಘುಮೂರ್ತಿ

ಹೊಸದಿಗಂತ ವರದಿ ಚಿತ್ರದುರ್ಗ: ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದ್ದೇನೆ. ಇದರೊಂದಿಗೆ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ ಮಾಹಿತಿ ಪಡೆದು, ಪರಿಹಾರ ಕಾರ್ಯಗಳಿಗೆ ಸೂಚನೆ ನೀಡಿದ್ದೇನೆ. ಜಿಲ್ಲೆಯ ಬರ ಪರಿಸ್ಥಿತಿಯ ಸಂಪೂರ್ಣ ಚಿತ್ರಣ ದೊರೆತಿದ್ದು, ಮತ್ತೊಮ್ಮೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ, ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸುವುದಾಗಿ ಪ್ರಕೃತಿ ವಿಕೋಪ ಪರಿಹಾರಗಳ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದರು. ಚಿತ್ರದುರ್ಗ ತಾಲ್ಲೂಕಿನ … Continue reading ಚಿತ್ರದುರ್ಗ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಅವಲೋಕನ; ಶೀಘ್ರದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ: ಸಚಿವ ಟಿ.ರಘುಮೂರ್ತಿ