ಅನೈತಿಕ ಸಂಬಂಧಕ್ಕೆ ಅಡ್ಡಿ; ಪ್ರಿಯಕರನೊಂದಿಗೆ ಸೇರಿ ತಂದೆಯನ್ನೇ ಕೊಂ*ದ ಪಾಪಿ ಮಗಳು

ಹೊಸದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ಇತ್ತೀಚೆಗೆ ನಡೆದಿದ್ದ ನಿವೃತ್ತ ಶಿಕ್ಷಕನ ಭೀಕರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಹೆತ್ತ ತಂದೆಯನ್ನೇ ಸ್ವಂತ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿರುವ ಆಘಾತಕಾರಿ ಸತ್ಯ ಬಯಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಿಯಾಂಕ ಸುರೇಶ ಮಸಳಿ (35) ಹಾಗೂ ಸಂತೋಷ ಸಿಂಧೆ (32) ಬಂಧಿತ ಆರೋಪಿಗಳು. 62 ವರ್ಷದ ನಿವೃತ್ತ … Continue reading ಅನೈತಿಕ ಸಂಬಂಧಕ್ಕೆ ಅಡ್ಡಿ; ಪ್ರಿಯಕರನೊಂದಿಗೆ ಸೇರಿ ತಂದೆಯನ್ನೇ ಕೊಂ*ದ ಪಾಪಿ ಮಗಳು