Saturday, July 2, 2022

Latest Posts

ಭಾರತದ ಕುಸ್ತಿಪಟು ವಿನೇಶ್ ಪೋಗಟ್‌ಗೆ ಚಿನ್ನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಪೋಲಂಡ್ ಓಪನ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಒಲಿಂಪಿಕ್ಸ್‌ಗೆ ಉತ್ತಮ ಪೂರ್ವಸಿದ್ಧತೆ ಆರಂಭಿಸಿದ್ದಾರೆ.
55 ಕಿಲೋ ವಿಭಾಗದಲ್ಲಿ ಪೋಗಟ್ ಉಕ್ರೇನ್‌ನ ಕ್ರಿಸ್ಟಿನಾ ಎದುರು 8-0 ಅಂಕಗಳ ಗೆಲುವು ಸಾಧಿಸಿದರು. ಇದು ಈ ಋತುವಿನಲ್ಲಿ ಪೋಗಟ್ ಗೆಲ್ಲುತ್ತಿರುವ ಮೂರನೇ ಚಿನ್ನದ ಪದಕ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಅವರು ಎರಡು ಸ್ಪರ್ಧೆಗಳಲ್ಲಿ ಚಿನ್ನ ಗೆದ್ದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss