spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ: ಪ್ರಧಾನಿ ಮೋದಿ ಟ್ವೀಟ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಸಿಎಂ ಬೊಮ್ಮಾಯಿ ಭೇಟಿಯ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.
‘ಕರ್ನಾಟಕ ಮುನ್ನಡೆಸುವುದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನರೇಂದ್ರ ಮೋದಿ ಭೇಟಿಯಾಗಿದ್ದರು. ಪ್ರಧಾನಿ ನಿವಾಸದಲ್ಲಿ ಭೇಟಿಯಾಗಿ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss