ನ. 25 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಬೆಂಗಳೂರಿನ ಹೆಚ್‌ಎಎಲ್ ಏರ್ ಪೋರ್ಟ್ ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಹೆಚ್‌ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಹೆಚ್‌ಎಎಲ್ ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಳಲಿದ್ದು, ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!