ಗುರುವಾಯೂರಿನ ಶ್ರೀಕೃಷ್ಣನ ಸನ್ನಿಧಿಯಲ್ಲಿ ಶ್ರೀ ರಾಘವೇಶ್ವರ ಭಾರತೀ ಶ್ರೀಗಳಿಗೆ ಗೋಬೆಣ್ಣೆಯ ತುಲಾಭಾರ ಸೇವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರಿಗೆ ಪ್ರಸಿದ್ಧ ಪುಣ್ಯಕ್ಷೇತ್ರ, ಕೇರಳದ ಗುರುವಾಯೂರು ಶ್ರೀಕೃಷ್ಣನ ಸನ್ನಿಧಿಯಲ್ಲಿ ವಿಶೇಷ ತುಲಾಭಾರ ಸೇವೆ ನಡೆಯಿತು. ಶ್ರೀಗಳ ಗೋಸಂರಕ್ಷಣಾ ಕಾರ್ಯವನ್ನು ಗೌರವಿಸುವ ನಿಟ್ಟಿನಲ್ಲಿ, ಸಂಪೂರ್ಣವಾಗಿ ದೇಶೀಯ ತಳಿಯ ಹಸುಗಳ ಬೆಣ್ಣೆಯನ್ನು ಬಳಸಿ ಈ ತುಲಾಭಾರ ಕೈಂಕರ್ಯವನ್ನು ನೆರವೇರಿಸಲಾಯಿತು. ಶ್ರೀಕೃಷ್ಣನಿಗೆ ಅತ್ಯಂತ ಪ್ರಿಯವಾದ ಬೆಣ್ಣೆ, ಅದೂ ದೇಶೀಯ ತಳಿಯ ಗೋವಿನ ಬೆಣ್ಣೆಯಿಂದ ಜಗದ್ಗುರುಗಳಿಗೆ ನಡೆದ ಈ ಸೇವೆ ಭಕ್ತರ ಪಾಲಿಗೆ ವಿಶೇಷ ಹಾಗೂ ಭಕ್ತಿಪೂರ್ವಕ … Continue reading ಗುರುವಾಯೂರಿನ ಶ್ರೀಕೃಷ್ಣನ ಸನ್ನಿಧಿಯಲ್ಲಿ ಶ್ರೀ ರಾಘವೇಶ್ವರ ಭಾರತೀ ಶ್ರೀಗಳಿಗೆ ಗೋಬೆಣ್ಣೆಯ ತುಲಾಭಾರ ಸೇವೆ