Monday, October 27, 2025

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:


ಸೆಪ್ಟೆಂಬರ್ 22ರಿಂದ ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ

ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ತೆರಳಿ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.

error: Content is protected !!