ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ದತ್ತ ಜಯಂತಿ ಕಾರ್ಯಕ್ರಮಕ್ಕೆ ಭಾನುವಾರ ಅಧಿಕೃತ ಚಾಲನೆ ದೊರೆತಿದೆ.
ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಶಾಸಕ ಸಿ.ಟಿ. ರವಿ ಸಹಿತ 300ಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ನಡೆಸುವ ಮೂಲಕ ಹತ್ತು ದಿನಗಳ ದತ್ತಜಯಂತಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ