Sunday, December 3, 2023

Latest Posts

‘ನಮ್ಮ ಬಿಎಂಟಿಸಿ’ Appಗೆ ಇಂದು ಅಧಿಕೃತ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಎಂಟಿಸಿ ರಜತ ಮಹೋತ್ಸವದ ಸಂಭ್ರಮದಲ್ಲಿದ್ದು, ಇಂದು ನಮ್ಮ ಬಿಎಂಟಿಸಿ ಆಪ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. 25 ನೇ ವಾರ್ಷಿಕೋತ್ಸವದ ಅಂಗವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಆಪ್‌ಗೆ ಚಾಲನೆ ನೀಡಲಿದ್ದಾರೆ.

ಈ ಆಪ್‌ನಿಂದ ಜನರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಅಷ್ಟೇ ಅಲ್ಲದೆ ಬಸ್ ಸಂಖ್ಯೆ ಹಾಗೂ ಬಸ್ ಚಲಿಸುವ ಮಾರ್ಗ, ಬಸ್ ನಿಲ್ದಾಣ ಎಲ್ಲದರ ಬಗೆಗಿನ ಮಾಹಿತಿ ದೊರೆಯಲಿದೆ. ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಯಲ್ಲಿ ಮಾಹಿತಿ ಲಭ್ಯವಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!