ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ನಾಳೆ ಅಧಿಕೃತ ಚಾಲನೆ, 25 ಪದಕಕ್ಕೆ ಭಾರತ ಗುರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಹುನಿರೀಕ್ಷಿತ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ನಾಳೆ ಅಧಿಕೃತ ಚಾಲನೆ ಸಿಗಲಿದೆ.

ಭಾರತದಿಂದ ದಾಖಲೆಯ 84 ಸ್ಪರ್ಧಿಗಳು ಈ ಬಾರಿ ಭಾಗವಹಿಸಲಿದ್ದಾರೆ. ಕಳೆದ ಟೋಕಿಯೊದಲ್ಲಿ 19 ಪದಕ ಗೆದ್ದಿದ್ದ ಭಾರತ ಈ ಬಾರಿ 25 ಪದಕ ಗುರಿಯನ್ನಿಟ್ಟುಕೊಂಡಿದೆ.

ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕೆನೊಯಿಂಗ್, ಸೈಕ್ಲಿಂಗ್, ಬ್ಲೈಂಡ್ ಜುಡೊ, ಪವರ್ ಲಿಫ್ಟಿಂಗ್, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೊ ಸೇರಿದಂತೆ 12 ಕ್ರೀಡೆಗಳಲ್ಲಿ ಭಾರತ ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!