ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಸಿದ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಎಷ್ಟೋ ಮಕ್ಕಳು ಪರೀಕ್ಷೆಗಾಗಿ ತಯಾರಿ ನಡೆಸಿ ಪರೀಕ್ಷೆಗೆಂದೇ ಕಾಯುತ್ತಿದ್ದರೆ ಕೆಲವು ಮಕ್ಕಳಿಗೆ ಪರೀಕ್ಷೆಗಿಂತ ದಿನದ ಊಟಕ್ಕೆ ಬೇಕಾದ ಹಣ ಮುಖ್ಯವಾಗುತ್ತದೆ. ಬಡತನದಿಂದಾಗಿ ಪರೀಕ್ಷೆ ಬರೆಯದೆ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ಕರೆತಂದು ಎಕ್ಸಾಂ ಬರೆಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬರ್ಡೂರು ಗ್ರಾಮದ ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಬಡತನದ ಕಾರಣದಿಂದಾಗಿ ದ್ರಾಕ್ಷಿ ತೋಟದಲ್ಲಿ ದಿನಗೂಲಿ ಮಾಡುತ್ತಿದ್ದಳು. ಪರೀಕ್ಷೆಗೆ ಹೋಗೋ ಮನಸ್ಸಿದ್ದರೂ ಮನೆಯವರು … Continue reading ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಸಿದ ಅಧಿಕಾರಿಗಳು