ಸಿಹಿ ಅಂಗಡಿಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು: 186 ಘಟಕಗಳ ತಪಾಸಣೆ, 25 ಮಳಿಗೆಗಳಿಗೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಬ್ಬಗಳ ಸಂಭ್ರಮದಲ್ಲಿ ಸಿಹಿ ಖರೀದಿಸುವ ಗ್ರಾಹಕರೇ ಎಚ್ಚರ! ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸಿಹಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ತಪಾಸಣೆ ನಡೆಸಿದ್ದು, ನಿಯಮ ಉಲ್ಲಂಘಿಸಿದ 25 ಆಹಾರ ಉದ್ಯಮಗಳಿಗೆ ನೋಟಿಸ್ ನೀಡಿದ್ದಾರೆ. ಎರಡು ದಿನಗಳ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 186 ಸ್ಥಳಗಳನ್ನು ಪರಿಶೀಲಿಸಲಾಗಿದ್ದು, ಇಬ್ಬರು ಉದ್ಯಮಿಗಳಿಗೆ ಒಟ್ಟು 7,000 ದಂಡ ವಿಧಿಸಲಾಗಿದೆ. 145 ಆಹಾರ ಮಾದರಿಗಳ ಸಂಗ್ರಹ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ … Continue reading ಸಿಹಿ ಅಂಗಡಿಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು: 186 ಘಟಕಗಳ ತಪಾಸಣೆ, 25 ಮಳಿಗೆಗಳಿಗೆ ನೋಟಿಸ್