ಚಳಿಗಾಲದ ಅಧಿವೇಶನಕ್ಕೆ ಅಧಿಕಾರಿಗಳ ಸಕಲ ಸಿದ್ಧತೆ: ವಸತಿ, ಊಟೋಪಹಾರ ವ್ಯವಸ್ಥೆಗೆ ಸೂಚನೆ
ಹೊಸದಿಗಂತ ವರದಿ ಬೆಳಗಾವಿ: ಡಿಸೆಂಬರ್ 2ರಿಂದ 11ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಸೂಚಿಸಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ ನಡೆದ ಅಧಿವೇಶನದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳಿಗೆ ಸೂಕ್ತ ವಸತಿ, ಊಟೋಪಹಾರ ಹಾಗೂ ಸಾರಿಗೆ … Continue reading ಚಳಿಗಾಲದ ಅಧಿವೇಶನಕ್ಕೆ ಅಧಿಕಾರಿಗಳ ಸಕಲ ಸಿದ್ಧತೆ: ವಸತಿ, ಊಟೋಪಹಾರ ವ್ಯವಸ್ಥೆಗೆ ಸೂಚನೆ
Copy and paste this URL into your WordPress site to embed
Copy and paste this code into your site to embed