ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ಅಧಿಕಾರಿಗಳ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ

ಹೊಸದಿಗಂತ ವರದಿ ಬೆಳಗಾವಿ: ಶಿವಂ ಅಸೋಸಿಯೇಟ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ಗೆ ಸೇರಿದ ಕಚೇರಿಗಳ ಮೇಲೆ ಗುರುವಾರ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದರು. ನಗರದ ಶಿವಬಸವ ನಗರದಲ್ಲಿರುವ ಎರಡು ಕಚೇರಿಗಳ ಮೇಲೆ ನಡೆದ ಈ ಕಾರ್ಯಾಚರಣೆ ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರಮಣ ನಾಯಕ್ ನೇತೃತ್ವದಲ್ಲಿ ಸಹಕಾರ ಇಲಾಖೆಯ ಅಧಿಕಾರಿಗಳ ತಂಡ ಕಚೇರಿಗೆ ಭೇಟಿ ನೀಡಿ ಹಣಕಾಸು ವ್ಯವಹಾರಗಳು, ಹೂಡಿಕೆ ದಾಖಲೆಗಳು ಹಾಗೂ … Continue reading ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ಅಧಿಕಾರಿಗಳ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ