ಪಾಪ ಕುಮಾರಣ್ಣನಿಗೆ ಗೊತ್ತಿಲ್ಲ ಅನಿಸುತ್ತೆ, ಅವರ ಮನೆಯಲ್ಲೇ ಸ್ಟಿಂಗ್ ನಡೆದಿದೆ: ಸಚಿವ ಬಾಲಕೃಷ್ಣ
ಹೊಸದಿಗಂತ ವರದಿ ರಾಮನಗರ: ಎರಡು ಬಾರಿ ಸಿಎಂ, ಪ್ರಸ್ತುತ ಕೇಂದ್ರ ಸಚಿವರಾಗಿರುವ ದೊಡ್ಡ ಮನುಷ್ಯರು ಇಂತಹ ಅಸಹ್ಯ ಕೆಲಸಕ್ಕೆ ಕೈಹಾಕುವುದಿಲ್ಲ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆಯಾಗಲಿ. ಕುಮಾರಸ್ವಾಮಿ ತನಿಖೆಗೆ ಸಹಕಾರ ಕೊಟ್ಟರೆ ಯಾರು ಈ ಕೆಲಸ ಮಾಡಿದ್ದಾರೆ ಎಂಬುದು ಹೊರಬಂದು, ಅವರ ಮೇಲಿರುವ ಕಳಂಕವೂ ಹೋಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಬಾಲಕೃಷ್ಣ ತಿಳಿಸಿದರು. ಸ್ಟಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವ ಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ ಕುರಿತು ಬಿಡದಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪ … Continue reading ಪಾಪ ಕುಮಾರಣ್ಣನಿಗೆ ಗೊತ್ತಿಲ್ಲ ಅನಿಸುತ್ತೆ, ಅವರ ಮನೆಯಲ್ಲೇ ಸ್ಟಿಂಗ್ ನಡೆದಿದೆ: ಸಚಿವ ಬಾಲಕೃಷ್ಣ
Copy and paste this URL into your WordPress site to embed
Copy and paste this code into your site to embed