ತೈಲ ಖರೀದಿ ವಿಚಾರ: ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರಾಜಿಯಿಲ್ಲ ಎಂದ ವಿದೇಶಾಂಗ ಸಚಿವ ಜೈಶಂಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದಿಂದ ಭಾರತ ಕಚ್ಚಾ ತೈಲ ಖರೀದಿಸುತ್ತಿರುವ ವಿಚಾರವಾಗಿ ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಕೇಳಿಬರುತ್ತಿರುವ ಟೀಕೆಗಳಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಸ್ಪಷ್ಟ ಮತ್ತು ತೀಕ್ಷ್ಣ ಉತ್ತರ ನೀಡಿದ್ದಾರೆ. ಭಾರತದ ಇಂಧನ ನೀತಿ ಸಂಪೂರ್ಣವಾಗಿ ಬೆಲೆ, ಲಭ್ಯತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಆಧಾರದ ಮೇಲೆ ರೂಪುಗೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಫಿನ್‌ಲ್ಯಾಂಡ್‌ನಲ್ಲಿ ನಡೆದ ‘ಕುಲ್ತಾರಂತ ಟಾಕ್ಸ್’ ಸಮ್ಮೇಳನದಲ್ಲಿ ಮಾತನಾಡಿದ ಜೈಶಂಕರ್, ರಷ್ಯಾ-ಉಕ್ರೇನ್ ಯುದ್ಧದ ಬಳಿಕ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳಿಂದ ಭಾರತ ತನ್ನ ಪಾರಂಪರಿಕ … Continue reading ತೈಲ ಖರೀದಿ ವಿಚಾರ: ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರಾಜಿಯಿಲ್ಲ ಎಂದ ವಿದೇಶಾಂಗ ಸಚಿವ ಜೈಶಂಕರ್