ಓಮನ್ ಕರಾವಳಿಯಲ್ಲಿ 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಒಮಾನ್ ಕರಾವಳಿಯಲ್ಲಿ 15 ಭಾರತೀಯ ಸಿಬ್ಬಂದಿ ಇದ್ದ ತೈಲ ಹಡಗೊಂದರ ಮೇಲೆ ದಾಳಿಯಾಗಿದೆ. ಆಗ್ನೇಯ ಏಷ್ಯನ್ ದೇಶವಾದ ಪಲಾವ್​ಗೆ ಸೇರಿದ ಆಯಿಲ್ ಟ್ಯಾಂಕರ್ ಓಮನ್​ ಮುಸಂದಮ್ ಬಳಿ ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದಾಗ ಈ ದಾಳಿಯಾಗಿದೆ. ​ಪಲಾವ್ ದೇಶದ ಧ್ವಜವನ್ನು ಹೊಂದಿದ್ದ ‘ಸ್ಕೈಲೈಟ್’ ಹೆಸರಿನ ಈ ಆಯಿಲ್ ಟ್ಯಾಂಕರ್​ನಲ್ಲಿ 20 ಮಂದಿ ಸಿಬ್ಬಂದಿ ಇದ್ದು, ಅವರಲ್ಲಿ 15 ಮಂದಿ ಭಾರತೀಯರೇ ಇದ್ದರು. ಇನ್ನೈದು ಮಂದಿ ಇರಾನೀಯರೇ ಆಗಿದ್ದಾರೆ.ಆರಂಭಿಕ ಮಾಹಿತಿಯು ಹಡಗಿನ ಸಿಬ್ಬಂದಿಯ ನಾಲ್ವರು … Continue reading ಓಮನ್ ಕರಾವಳಿಯಲ್ಲಿ 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ದಾಳಿ