ಒಲಂಪಿಕ್ ಕ್ರೀಡಾಕೂಟ ಆಯೋಜನೆ? ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ ಹೇಳಿದ್ದೇನು?

ಹೊಸದಿಗಂತ ವರದಿ ವೀರಾಜಪೇಟೆ: ಮುಂದಿನ ವರ್ಷಗಳಲ್ಲಿ ಒಲಂಪಿಕ್ ಕ್ರೀಡಾಕೂಟ ಆಯೋಜನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಕೇಂದ್ರ ಸರಕಾರದ ಕ್ರೀಡಾ ಸಚಿವ ಸಚಿವ ಡಾ. ಮನ್ಸೂಕ್ ಮಾಂಡವೀಯ ನುಡಿದರು. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಆಯೋಜಿತ 26ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯಾಟದ ಸಭಾ ಕಾರ್ಯಕ್ರಮದಲ್ಲಿ ಶನಿವಾರ ಅವರು ಮಾತನಾಡಿದರು. ಕ್ರೀಡಾ ಅಕಾಡೆಮಿಗೆ ನೆರವು: ಕೊಡಗಿನಲ್ಲಿ ಕ್ರೀಡಾ ಬೆಳವಣಿಗೆಗೆ ಕೇಂದ್ರ ಕ್ರೀಡಾ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಜಿಲ್ಲೆಯಲ್ಲಿ ಹಾಕಿ … Continue reading ಒಲಂಪಿಕ್ ಕ್ರೀಡಾಕೂಟ ಆಯೋಜನೆ? ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ ಹೇಳಿದ್ದೇನು?