spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕರ್ನಾಟಕಕ್ಕೆ ಒಮಿಕ್ರಾನ್ ಕಂಟಕ: ಇಂದು ತುರ್ತು ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾದ ಬೆನ್ನಲ್ಲೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ತುರ್ತು ಸಭೆ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬೊಮ್ಮಾಯಿ ಅವರು ದೆಹಲಿಯಿಂದ ರಾಜ್ಯಕ್ಕೆ ಬರಲಿದ್ದು, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ತಜ್ಞರೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹರಡದಂತೆ ತಡೆಯಲು ಹೊಸ ಮಾರ್ಗಸೂಚಿ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಪ್ರವಾಸದಲ್ಲಿದ್ದ ಸಿಎಂ ಬೊಮ್ಮಾಯಿ, ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಅವರರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss