ರಾಜ್ಯದಲ್ಲಿ ಇಂದು 165 ಮಂದಿಗೆ ಒಮಿಕ್ರಾನ್ ದೃಢ: ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು ಹೊಸದಾಗಿ 165 ಮಂದಿಗೆ ಒಮಿಕ್ರಾನ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ಬೆಂಗಳೂರಿನಲ್ಲಿ ಇಂದು ಹೊಸದಾಗಿ 165 ಜನರಿಗೆ ಒಮಿಕ್ರಾನ್ ವೈರಸ್ ದೃಢಪಟ್ಟಿದೆ.
ಹೀಗಾಗಿ ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!