ಜು.25ರಂದು ನೂತನ ರಾಷ್ಟ್ರಪತಿಯಾಗಿ ಮುರ್ಮು ಪ್ರಮಾಣ ವಚನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್ಲರ ನಿರೀಕ್ಷೆಯಂತೆ ಕೊನೆಗೂ ಭಾರತದ 15ನೇ ರಾಷ್ಟ್ರಪತಿ ಹುದ್ದೆಗೆ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಕಂಡಿದ್ದು, ಜುಲೈ 25 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ.
ದ್ರೌಪದಿ ಮುರ್ಮು ಅವರು ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ವ್ಯಕ್ತಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!